ಭೈರತಿ ರಣಗಲ್ ಸಿನಿಮಾವನ್ನು ನರ್ತನ್ ನಿರ್ದೇಶನ ಮಾಡಿದ್ದಾರೆ. ಇದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಯದ 126ನೇ ಸಿನಿಮಾ. ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದು, ಉಳಿದಂತೆ ರಾಹುಲ್ ಬೋಸ್, ವಸಿಷ್ಠ ಸಿಂಹ, ಚಾಯಾ ಸಿಂಗ್, ಶಬ್ಬೀರ್ ಕಲ್ಲರಕ್ಕಲ್ ಮುಂತಾದವರು ತಾರಾಗಣದಲ್ಲಿದ್ದಾರೆ. ರವಿ ಬಸ್ರೂರು ಸಂಗೀತ, ನವೀನ್ ಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ. ಭೈರತಿ ರಣಗಲ್ ಸಿನಿಮಾವನ್ನು ಗೀತಾ ಶಿವರಾಜ್‌ಕುಮಾರ್ ಗೀತಾ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ಭೈರತಿ ರಣಗಲ್ 2024ರ ಆಗಸ್ಟ್ 15ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ